ಸೀತಾರಾಮ್ ಜಿಂದಾಲ್ ವಿದ್ಯಾರ್ಥಿ ವೇತನ 2022
ಪ್ರತಿ ತಿಂಗಳು 3200 ರೂ ನೇರವಾಗಿ ನಿಮ್ಮ ಖಾತೆಗೆ ಬರುತ್ತೆ
ಭಾರತದಾದ್ಯಂತದ ಬಹುತೇಕ ಎಲ್ಲಾ ಕೋರ್ಸ್‌ನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಆನ್ಲೈನ್ ಅಥವಾ ಅಂಚೆಯ ಮೂಲಕವೂ ಅರ್ಜಿ ಸಲ್ಲಿಸಬಹುದು
ಕುಟುಂಬದ ವಾರ್ಷಿಕ ಆದಾಯವು 4,00,000 ಮೀರಿರಬಾರದು
More Info
ಅರ್ಜಿ ಸಲ್ಲಿಸುವ ಅಬ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 31
ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್‌ನ್ನು ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿ