ಬಿಸಿ ಬಿಸಿ ಸುದ್ದಿ: ಅನ್ನಭಾಗ್ಯದ ಹಣ ಇಂದು ಬಿಡುಗಡೆ, ಈ ಜಿಲ್ಲೆಯವರು ಕೂಡಲೇ ನಿಮ್ಮ ಖಾತೆ ಚೆಕ್ ಮಾಡಿ, ಲಿಂಕ್ ಇಲ್ಲಿದೆ
ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಇವತ್ತಿನ ಲೇಖನದಲ್ಲಿ ಅನ್ನಭಾಗ್ಯದ ಹಣ ಬಿಡುಗಡೆಯಾಗುವ ಕುರಿತು ಮಾಹಿತಿ ನೀಡಲಾಗುತ್ತದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ. ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಐದು ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದರು. ಅದರಂತೆ ಜುಲೈ.10 ರಂದು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದರು. ಇದೀಗ ಕೆಲವು ಜಿಲ್ಲೆಗಳಿಗೆ ಹಣ ಬಿಡುಗಡೆ ಇಂದು ಮಾಡಲಾಗಿದೆ. ಯಾವ ಜಿಲ್ಲೆಗಳು ಎಂದು ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಸಂಪೂರ್ಣವಾಗಿ ಲೇಖನವನ್ನು ಓದಿ.

ಇಂದು ಈ ಜಿಲ್ಲೆಯವರಿಗೆ ಹಣ ಭಾಗ್ಯ :
ಎರಡನೇ ಹಂತದಲ್ಲಿ ಕೊಡಗು, ಚಿಕ್ಕಬಳ್ಳಾಪುರ, ಮಂಡ್ಯ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ಉಡುಪಿ, ಹಾವೇರಿ ಹಾಗೂ ವಿಜಯನಗರ ಜಿಲ್ಲೆಗಳ ಕಾರ್ಡ್ ದಾರರಿಗೂ ಹಣ ಜಮಾಗೆ ದತ್ತಾಂಶವನ್ನು ಎನ್‌ಐಸಿಗೆ ಕಳುಹಿಸಲಾಗಿದೆ. ಇವತ್ತು ಈ ಮೇಲಿನ ಎಲ್ಲಾ ಜಿಲ್ಲೆಯವರೆಗೆ ಹಣ ತಲುಪುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಮೈಸೂರು, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಬಾಗಲಕೋಟೆ ಸೇರಿದಂತೆ ಒಟ್ಟು 20 ಲಕ್ಷ ಕಾರ್ಡ್ ಹೊಂದಿರುವ 69 ಲಕ್ಷ ಫಲಾನುಭವಿಗಳ ಖಾತೆಗೆ 115 ಕೋಟಿ ರೂ ವರ್ಗಾವಣೆಯಾಗಿತ್ತು.
ಮೂರನೇ ಹಂತದಲ್ಲಿ ಇಂದು ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕೊಪ್ಪಳ ಜಿಲ್ಲೆಗಳ 13 ಲಕ್ಷ ಕಾರ್ಡ್ ಹೊಂದಿರುವ 49 ಲಕ್ಷ ಫಲಾನುಭವಿಗಳ ಖಾತೆಗೆ 80 ಕೋಟಿ ರೂ ಹಣ ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಈ ಬಳಿಕ ಮುಂದಿನ ನಾಲ್ಕು ದಿನಗಳಲ್ಲಿ ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಗದಗ, ವಿಜಯಪುರ, ಬಳ್ಳಾರಿ, ಬೀದರ್, ಕಲಬುರ್ಗಿ, ಬೆಳಗಾವಿ ಹಾಗೂ ರಾಯಚೂರು ಜಿಲ್ಲೆಗಳ ಪಡಿತರ ಚೀಟಿದಾರರ ಖಾತೆಗೆ ಹಣ ಜಮೆ ಆಗಲಿದೆ.
ಇದನ್ನೂ ಸಹ ಓದಿ: ಇಂದು ಈ ಜಿಲ್ಲೆಯವರಿಗೆ ಧನಭಾಗ್ಯ! ನೇರ ಖಾತೆಗೆ ಬರಲಿದೆ ಅನ್ನಭಾಗ್ಯದ ಹಣ, ಈ ಡೈರೆಕ್ಟ್ ಲಿಂಕ್ ಮೂಲಕ ನಿಮ್ಮ ಖಾತೆ ಚೆಕ್ ಮಾಡಿ
ಪ್ರತಿ ಕೆಜಿಗೆ ₹34/- ರೂ. ನೀಡಲು ನಿರ್ಧರಿಸಿದೆ
ಪ್ರತಿ ಕೆಜಿಗೆ ₹34/- ರೂ ಗಳಂತೆ 5kg ಗೆ ( ಒಬ್ಬರಿಗೆ ) | ₹170/- | ಕೊಡುತ್ತದೆ |
ಇಬ್ಬರಿಗೆ | ₹340/- | ಕೊಡುತ್ತದೆ |
ಮೂವರಿಗೆ | ₹510/- | ಕೊಡುತ್ತದೆ |
ನಾಲ್ವರಿಗೆ | ₹680/- | ಕೊಡುತ್ತದೆ |
ಐದು ಮಂದಿಗೆ | ₹850/- | ಕೊಡುತ್ತದೆ |
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Click Here |
Home Page | Click Here |
ಅನ್ನಭಾಗ್ಯ DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ DBT Karnataka application ಮೂಲಕ ನೋಡಬಹುದು
ಇತರೆ ವಿಷಯಗಳು :
ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ಉಚಿತ 25 ಲಕ್ಷ, ಕೂಡಲೇ ನಿಮ್ಮ ಹತ್ತಿರದ ಈ ಕಚೇರಿಯಲ್ಲಿ ಹೆಸರು ನೋಂದಾಯಿಸಿ