ಇಂದು ಈ ಜಿಲ್ಲೆಯವರಿಗೆ ಧನಭಾಗ್ಯ! ನೇರ ಖಾತೆಗೆ ಬರಲಿದೆ ಅನ್ನಭಾಗ್ಯದ ಹಣ, ಈ ಡೈರೆಕ್ಟ್ ಲಿಂಕ್ ಮೂಲಕ ನಿಮ್ಮ ಖಾತೆ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಈ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣವನ್ನು ನೇರ ಖಾತೆಗೆ ಜಮಾ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದರು. ಅದರಂತೆಯೇ ಇಂದು ಈ ಜಿಲ್ಲೆಗಳ ಜನರ ಖಾತೆಗೆ ಹಣವನ್ನು ಜಮಾ ಮಾಡಲಿದ್ದಾರೆ. ನೀವು ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಎಂದು ತಿಳಿಯಲು ಬಯಸಿದರೆ ನಮ್ಮ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.

ಇಂದು ಈ ಜೆಲ್ಲೆಯವರಿಗೆ ಹಣ ಖಾತೆಗೆ ಜಮಾ
ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ ಮೈಸೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬಾಗಲಕೋಟೆ ಸೇರಿದಂತೆ ಒಟ್ಟು 20 ಲಕ್ಷ ಕಾರ್ಡ್ ಹೊಂದಿರುವ 69 ಲಕ್ಷ ಫಲಾನುಭವಿಗಳ ಖಾತೆಗೆ 115 ಕೋಟಿ ರೂ.ಗಳನ್ನು ಯಶಸ್ವಿಯಾಗಿ ವರ್ಗಾವಣೆ ಮಾಡಿದೆ. ಎರಡನೆ ಹಂತದಲ್ಲಿ ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕೊಪ್ಪಳ ಜಿಲ್ಲೆಗಳ 13 ಲಕ್ಷ ಕಾರ್ಡ್ ಹೊಂದಿರುವ 49 ಲಕ್ಷ ಫಲಾನುಭವಿಗಳ ಖಾತೆಗೆ 80 ಕೋಟಿ ರೂ ಹಣ ನೇರ ಬ್ಯಾಂಕ್ ವರ್ಗಾವಣೆಯ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.
ಇಂದು ಕೊಡಗು, ಚಿಕ್ಕಬಳ್ಳಾಪುರ, ಮಂಡ್ಯ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ಉಡುಪಿ, ಹಾವೇರಿ ಹಾಗೂ ವಿಜಯನಗರ ಜಿಲ್ಲೆಗಳ ಕಾರ್ಡ್ ದಾರರಿಗೂ ಹಣ ಜಮಾಗೆ ದತ್ತಾಂಶವನ್ನು ಎನ್‌ಐಸಿಗೆ ಕಳುಹಿಸಲಾಗಿದೆ. ಇಂದು ಈ ಮೇಲಿನ ಎಲ್ಲಾ ಜಿಲ್ಲೆಯ ಜನರಿಗೆ ಹಣ ತಲುಪುವ ಸಾಧ್ಯತೆ ಇದೆ. ಇನ್ನು ಮುಂದಿನ ನಾಲ್ಕು ದಿನಗಳಲ್ಲಿ ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಗದಗ, ವಿಜಯಪುರ, ಬಳ್ಳಾರಿ, ಬೀದರ್, ಕಲಬುರ್ಗಿ, ಬೆಳಗಾವಿ ಹಾಗೂ ರಾಯಚೂರು ಜಿಲ್ಲೆಗಳ ಜನರ ಖಾತೆಗೆ ಹಣ ಜಮೆ ಆಗಲಿದೆ.
ಹಣ ಖಾತೆಗೆ ವರ್ಗಾವಣೆ ಆಗಿರುವ ಸ್ಟೇಟಸ್ ಚೆಕ್ ಹೇಗೆ?
- ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ DBT ಸ್ಥಿತಿಯನ್ನು ನೇರವಾಗಿ ನಮ್ಮ ಮೊಬೈಲ್ ನಲ್ಲಿಯೇ ಸುಲಭವಾಗಿ ನೋಡಬಹುದು.
- ಮೊದಲು ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಮೂಲಕ DBT Karnataka application ಅನ್ನು install ಮಾಡಿಕೊಳ್ಳಿ.
- ನಂತರ ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ.
- ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಓಟಿಪಿ ಹಾಕಿ verify OTP ಮೇಲೆ ಕ್ಲಿಕ್ ಮಾಡಿ, ಅನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ತೆರೆಯುತ್ತದೆ.
- ನಂತರ ನೀವು Password ಅನ್ನು ಆಯ್ಕೆ ಮಾಡಬೇಕಾಗುತ್ತದೆ. ನಿಮಗೆ ಬೇಕಾದ 4 ಸಂಖ್ಯೆಯ mPIN Create ಮಾಡಿ, Confirm mPIN ಹಾಕಿ, Submit ಮೇಲೆ ಕ್ಲಿಕ್ ಮಾಡಿ.
- ಈಗ ಮುಖಪುಟದಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿದರೆ ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು.
- ಹಾಗೆಯೇ, ಪಕ್ಕದಲ್ಲಿರುವ Seeding Status of Aadhaar in Bank Account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಿಂಗ್ ಆಗಿದೆ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು.
- ಈ ಪ್ರಕ್ರಿಯೆಯ ಮೂಲಕ ನೀವು ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಸುಲಭವಾಗಿ ತಿಳಿದುಕೊಳ್ಲಬಹುದು.
ಪ್ರಮುಖ ಲಿಂಕ್‌ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Click Here |
Home Page | Click Here |
ಇತರೆ ವಿಷಯಗಳು
Breaking News: ಆದಾಯ ತೆರಿಗೆ ಇಲಾಖೆಯ ಹೊಸ ಬದಲಾವಣೆ! ಈ ಸಣ್ಣ ಕೆಲಸದಿಂದ ಸಿಗಲಿದೆ ತೆರಿಗೆಯಲ್ಲಿ ಸಂಪೂರ್ಣ ವಿನಾಯಿತಿ