Vidyamana Kannada News

Big Breaking News: ಪ್ರತಿ ರೈತರಿಗೂ ಸಿಗಲಿದೆ 3 ಲಕ್ಷ ಹಣ; ರಾಜ್ಯ ಬಜೆಟ್‌ ನಲ್ಲಿ ಸಿದ್ದರಾಮಯ್ಯ ಘೋಷಣೆ

0

ಎಲ್ಲರಿಗೂ ನಮಸ್ಕಾರ ಸ್ನೇಹಿತರೇ, ರಾಜ್ಯದ ರೈತರಿಗೆ ರಾಜ್ಯದ ಮುಖ್ಯಮಂತ್ರಿಗಳಿಂದ ಬಂಪರ್‌ ಕೊಡುಗೆ ಸಿಕ್ಕಿದೆ. ಪ್ರತಿ ರೈತರಿಗೂ 3 ಲಕ್ಷ ಘೋಷಣೆ. ರಾಜ್ಯ ಬಜೆಟ್‌ ನಲ್ಲಿ ಕೃಷಿಕರಿಗೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಇದರಿಂದ ರಾಜ್ಯದ ರೈತರಿಗೆ ಕೃಷಿ ಉಪಕರಣಗಳನ್ನು ಖರೀದಿಸಲು ಹಾಗೂ ರಾಜ್ಯದ ಕೃಷಿ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೆಚ್ಚಿಗೆ ಹಣ ನೀಡುವುದಾಗಿ ಸರ್ಕಾರದ ರಾಜ್ಯ ಬಜೆಟ್‌ ನಲ್ಲಿ ಘೋಷಣೆಯನ್ನು ಮಾಡಲಾಗಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ.

State budget presentation

ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿಯ ಸಾಲದ ಮಿತಿಯನ್ನು 3 ಲಕ್ಷ ರೂಪಾಯಿಗಳಿಂದ 5 ಲಕ್ಷ ರೂಪಾಯಿಗಳಿಗೆ ಏರಿಸಲಾಗುವುದು ಅದೇ ರೀತಿ ಶೇಕಡಾ 3 ರ ಬಡ್ಡಿದರದಲ್ಲಿ ನೀಡುವ ಮಧ್ಯಮ ಅವಧಿಯ ಹಾಗೂ ದೀರ್ಘಾವಧಿಯ ಸಾಲದ ಮಿತಿಯನ್ನು 10 ಲಕ್ಷ ರೂಪಾಯಿಗಳಿಂದ 15 ಲಕ್ಷ ರೂಪಾಯಿಗೆ ಹೆಚ್ಚಿಸಬಹುದು. ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25 ಸಾವಿರ ಕೋಟಿ ರೂಪಾಯಿಗಳಷ್ಟು ಸಾಲ ವಿತರಣೆ ಮಾಡುವ ಗುರಿಯನ್ನು ಹೊಂದಲಾಗಿದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರ ದಾಖಲೆಯ ಬಜೆಟ್‌: ವಿದ್ಯಾರ್ಥಿಗಳಿಗೆ ಬಂಪರ್‌ ಕೊಡುಗೆ, ಕೃಷಿ ಮತ್ತು ತೋಟಗಾರಿಕ ಇಲಾಖೆಗೆ 5,800 ಕೋಟಿ ರೂ. ಅನುದಾನ

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶದ ರೈತರ ಕೃಷಿಉತ್ಪನ್ನ ಹಾಗೂ ಪರಿಕರಗಳ ಸಾಗಣೆಗಾಗಿ 4 ಚಕ್ರದ ಪಿಕ್‌ ಅಪ್‌ ವ್ಯಾನ್‌ ಖರೀದಿಸಲು 7 ಲಕ್ಷ ರೂಪಾಯಿವರೆಗೆ ಸಾಲವನ್ನು ಶೇಕಡಾ 4 ರ ಬಡ್ಡಿದರದಲ್ಲಿ ವಿತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಮುಖ ಲಿಂಕ್‌ಗಳು

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Click Here
Home PageClick Here

ನಮ್ಮ ಸರ್ಕಾರವು ರೈತ ವಿರೋಧಿ ಕಾಯ್ದೆ ಎಪಿಎಂಸಿ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿದೆ. ಕಾಯಕ ನಿಧಿ ಯೋಜನೆಯಡಿ ರಾಜ್ಯದ ಕೃಷಿ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಲವಾರು ಮೃತಪಟ್ಟರೆ ಅವರ ಶವಸಂಸ್ಕಾರಕ್ಕಾಗಿ ನೀಡುವ ಮೊತ್ತವನ್ನು 10 ಸಾವಿರ ರೂನಿಂದ 25 ಸಾವಿರ ರೂಪಾಯಿತನಕ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಇತರೆ ವಿಷಯಗಳು:

Breaking News: ಗೃಹಲಕ್ಷ್ಮಿ ಯೋಜನೆಗೆ ಸಿದ್ದವಾಯ್ತು ಹೊಸ ಆ್ಯಪ್; ಕೂಡಲೇ ಈ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಿ

ಇಂದಿನಿಂದ ರೈತರಿಗೆ ಹೊಸ ಯೋಜನೆ! ಕೇಂದ್ರ ಸರ್ಕಾರದ ಪಿಎಂ ಪ್ರಣಾಮ್ ಯೋಜನೆ ಪ್ರಾರಂಭ, ಸಂಪೂರ್ಣ ವಿವರಗಳು ಇಲ್ಲಿದೆ ನೋಡಿ

Leave A Reply