ಕರ್ನಾಟಕ ಸರ್ಕಾರದ ಮಹತ್ತರವಾದ ಯೋಜನೆ

ಮುಖ್ಯ ಮಂತ್ರಿ ಅನಿಲ ಭಾಗ್ಯ ಯೋಜನೆ

ಉಚಿತ ಗ್ಯಾಸ್‌ ಸಂಪರ್ಕವನ್ನು ಕಲ್ಪಿಸಲಸಲಾಗುತ್ತದೆ

ಜೊತೆಗೆ ಎರಡು ಗ್ಯಾಸ್‌ ಸಿಲಿಂಡರ್‌ ಉಚಿತ

ಅಂತ್ಯೋದಯ ಪಡಿತರದಾರರೂ ಹಾಗೂ ಕಟ್ಟಡ ಕಾರ್ಮಿಕರು ಅರ್ಜಿ ಸಲ್ಲಿಸಬಹುದು

ISI ಮಾರ್ಕ್‌ನೊಂದಿಗೆ ಡಬಲ್ ಬರ್ನರ್ ಗ್ಯಾಸ್ ಸ್ಟೌವ್  ಸಹ ಫ್ರೀ

ಕರ್ನಾಟಕ ರಾಜ್ಯ ಸರ್ಕಾರವು ತನ್ನ  ನಾಗರಿಕರಿಗಾಗಿ ಈ ಯೋಜನೆಯನ್ನು ಪ್ರಾರಂಭಿಸಿದೆ.

ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್‌ನ್ನು ಕ್ಲಿಕ್‌ ಮಾಡಿ